ಮೂಲಭೂತ ಹಕ್ಕುಗಳು (article 25–35): ಸಂವಿಧಾನ ಹಕ್ಕುಗಳ ಸಂಪೂರ್ಣ ವಿವರಣೆ. “Ultimate Guide to FUNDAMENTAL RIGHTS (Articles 25–35): Know Your Powerful Constitutional Rights”
ಧರ್ಮ ಸ್ವಾತಂತ್ರ್ಯದ ಹಕ್ಕು. RIGHTS TO FREEDOM OF RELIGION. 25 . ಅಂತಃಸಾಕ್ಷಿ ಸ್ವಾತಂತ್ರ್ಯ ಮತ್ತು ಧರ್ಮದ ಅಬಾಧಿತ ಅವಲಂಬನೆ, ಆಚರಣೆ ಮತ್ತು ಪ್ರಚಾರ 1 . ಸಾರ್ವಜನಿಕ ಸುವ್ಯವಸ್ಥೆಗೆ, ನೈತಿಕತೆಗೆ ಮತ್ತು ಆರೋಗ್ಯಕ್ಕೆ ಹಾಗೂ ಈ ಭಾಗದ ಇತರ ಉಪಬಂಧಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಅಂತಃಸಾಕ್ಷಿ ಸ್ವಾತಂತ್ರ್ಯಕ್ಕೆ ಸಮಾನ ರೀತಿಯಲ್ಲಿ ಹಕ್ಕುಳ್ಳವರಾಗಿರುತ್ತಾರೆ ಹಾಗೂ ಅಬಾಧಿತವಾಗಿ ಧರ್ಮವನ್ನು ಅವಲಂಬಿಸುವುದಕ್ಕೆ, ಆಚರಿಸುವುದಕ್ಕೆ ಮತ್ತು ಪ್ರಚಾರ ಮಾಡುವುದಕ್ಕೆ ಹಕ್ಕುಳ್ಳವರಾಗಿರುತ್ತಾರೆ. 2 . ಈ ಅನುಚ್ಛೇದದಲ್ಲಿ ಇರುವುದು ಯಾವುದೂ.- (a) … Read more