ಭಾರತೀಯ ಸಂವಿಧಾನದ ಭಾರತದ ಪ್ರದೇಶ ಮತ್ತು ನಾಗರಿಕತ್ವದ ಸಂಪೂರ್ಣ ವಿವರ. Indian constitution UNION TERRITORY & CITIZENSHIP ( article 1 to 11 )
ಭಾಗ Ⅰ ( PART Ⅰ ) ಒಕ್ಕೂಟ ಮತ್ತು ಅದರ ರಾಜ್ಯಕ್ಷೇತ್ರ THE UNION AND ITS TERRITORY 1 . ಒಕ್ಕೂಟದ ಹೆಸರು ಮತ್ತು ರಾಜ್ಯಕ್ಷೇತ್ರ (a) ರಾಜ್ಯಗಳ ರಾಜ್ಯಕ್ಷೇತ್ರಗಳನ್ನು: (b) ಮೊದಲನೆಯ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿರುವ ಒಕ್ಕೂಟ ರಾಜ್ಯಕ್ಷೇತ್ರಗಳನ್ನು: ಮತ್ತು (c) ಆರ್ಜಿಸಬಹುದಾದಂಥ ಇತರ ರಾಜ್ಯಕ್ಷೇತ್ರಗಳನ್ನು ಒಳಗೊಂಡಿರತಕ್ಕದ್ದು. 2 . ನೂತನ ರಾಜ್ಯಗಳ ಸೇರ್ಪಡೆ ಅಥವಾ ಸ್ಥಾಪನೆ. 3 . ನೂತನ ರಾಜ್ಯಗಳ ರಚನೆ ಮತ್ತು ಈಗಿರುವ ರಾಜ್ಯಗಳ ಪ್ರದೇಶಗಳ, ಸರಹದ್ದುಗಳ ಅಥವಾ ಹೆಸರುಗಳ … Read more