ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು ವಿವರ. Indian constitution FUNDAMENTAL RIGHTS.( articles 12 to 18 )
ಭಾಗ Ⅲ ( part 3 ) ಮೂಲಭೂತ ಹಕ್ಕುಗಳು ( fundamental rights ) ಸಾಮಾನ್ಯ ( general ) 12 . ಪರಿಭಾಷೆ. ಈ ಭಾಗದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು. “ರಾಜ್ಯ” ಎಂಬ ಪದವು ಭಾರತದ ಸರ್ಕಾರವನ್ನು ಮತ್ತು ಸಂಸತ್ತನ್ನು ಮತ್ತು ರಾಜ್ಯಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ರಾಜ್ಯದ ಸರ್ಕಾರವನ್ನು ಮತ್ತು ವಿಧಾನಮಂಡಲವನ್ನು ಹಾಗೂ ಭಾರತದ ರಾಜ್ಯಕ್ಷೇತ್ರದೊಳಗಿರುವ ಅಥವಾ ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ಎಲ್ಲ ಸ್ಥಳೀಯ ಪ್ರಾಧಿಕಾರಗಳನ್ನು ಅಥವಾ ಇತರ ಪ್ರಾಧಿಕಾರಗಳನ್ನು ಒಳಗೊಳ್ಳುತ್ತದೆ. 13 … Read more